Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:15 - ಕನ್ನಡ ಸಮಕಾಲಿಕ ಅನುವಾದ

15 ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೈಗಳ್ಳ ಕೈಹಾಕುತ್ತಾನೆ ತುತ್ತಿಗೆ, ಅದನ್ನು ಬಾಯಿಗೆ ಎತ್ತಲಾರದಷ್ಟು ಆಯಾಸ ಅವನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರ ತರಲಾರದಷ್ಟು ಆಯಾಸಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೋಮಾರಿಯು ತಟ್ಟೆಯಲ್ಲಿರುವ ಊಟವನ್ನು ತಿನ್ನುವುದಕ್ಕೂ ಬಹು ಆಯಾಸಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:15
2 ತಿಳಿವುಗಳ ಹೋಲಿಕೆ  

ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!


ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು