ಜ್ಞಾನೋಕ್ತಿಗಳು 26:27 - ಕನ್ನಡ ಸಮಕಾಲಿಕ ಅನುವಾದ27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು. ಅಧ್ಯಾಯವನ್ನು ನೋಡಿ |