ಜ್ಞಾನೋಕ್ತಿಗಳು 26:6 - ಕನ್ನಡ ಸಮಕಾಲಿಕ ಅನುವಾದ6 ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ತನ್ನ ಪಾದಗಳನ್ನು ತಾನೇ ಕಡಿದುಕೊಂಡು ಇಲ್ಲವೆ ಕೇಡನ್ನು ಕುಡಿಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮೂಢನನ್ನು ದೂತನನ್ನಾಗಿ ಕಳುಹಿಸುವವನು ತನ್ನ ಕಾಲನ್ನು ತಾನೆ ಕಡಿದುಕೊಳ್ಳುವನು, ತನ್ನ ಕೇಡನ್ನು ತಾನೆ ಕುಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು. ಅಧ್ಯಾಯವನ್ನು ನೋಡಿ |