ಜ್ಞಾನೋಕ್ತಿಗಳು 27:7 - ಕನ್ನಡ ಸಮಕಾಲಿಕ ಅನುವಾದ7 ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೊಟ್ಟೆ ತುಂಬಿದವನಿಗೆ ಜೇನುಕೊಟ್ಟರೂ ಕಹಿ; ಹೊಟ್ಟೆ ಹಸಿದವನಿಗೆ ಏನು ಕೊಟ್ಟರು ಸಿಹಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ; ಹೊಟ್ಟೆಹಸಿದವನಿಗೆ ಕಹಿಯೆಲ್ಲಾ ಸಿಹಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹೊಟ್ಟೆ ತುಂಬಿದವನು ಜೇನುತುಪ್ಪವನ್ನೂ ತಿರಸ್ಕರಿಸುವನು; ಹಸಿವೆಗೊಂಡಿರುವವನಿಗೋ ಕಹಿಯೂ ಸಿಹಿ. ಅಧ್ಯಾಯವನ್ನು ನೋಡಿ |