ಜ್ಞಾನೋಕ್ತಿಗಳು 28:22 - ಕನ್ನಡ ಸಮಕಾಲಿಕ ಅನುವಾದ22 ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು; ತನಗೆ ಕೊರತೆಯಾಗುವದೆಂದು ಅರಿಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿ |