ಜ್ಞಾನೋಕ್ತಿಗಳು 28:28 - ಕನ್ನಡ ಸಮಕಾಲಿಕ ಅನುವಾದ28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು; ನಾಶನವಾದರೆ ಶಿಷ್ಟರು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು. ಅಧ್ಯಾಯವನ್ನು ನೋಡಿ |