ಜ್ಞಾನೋಕ್ತಿಗಳು 28:3 - ಕನ್ನಡ ಸಮಕಾಲಿಕ ಅನುವಾದ3 ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಡವರನ್ನು ಹಿಂಸಿಸುವ ದರಿದ್ರನು ಒಂದು ಕಾಳೂ ಉಳಿಯದಂತೆ [ಪೈರನ್ನು] ಬಡಿಯುವ ಮಳೆಯ ಹಾಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು. ಅಧ್ಯಾಯವನ್ನು ನೋಡಿ |