ಜ್ಞಾನೋಕ್ತಿಗಳು 29:15 - ಕನ್ನಡ ಸಮಕಾಲಿಕ ಅನುವಾದ15 ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಶಿಕ್ಷೆಯು ಮತ್ತು ತಿದ್ದುಪಡಿಯು ಮಕ್ಕಳನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. ಶಿಸ್ತುಪಡಿಸಿಲ್ಲದ ಯೌವನಸ್ಥನು ತನ್ನ ತಾಯಿಯನ್ನು ನಾಚಿಕೆಗೆ ಗುರಿಪಡಿಸುತ್ತಾನೆ. ಅಧ್ಯಾಯವನ್ನು ನೋಡಿ |