ಜ್ಞಾನೋಕ್ತಿಗಳು 29:23 - ಕನ್ನಡ ಸಮಕಾಲಿಕ ಅನುವಾದ23 ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು. ಅಧ್ಯಾಯವನ್ನು ನೋಡಿ |