ಜ್ಞಾನೋಕ್ತಿಗಳು 3:31 - ಕನ್ನಡ ಸಮಕಾಲಿಕ ಅನುವಾದ31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹಿಂಸಾತ್ಮಕನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ, ಅವನ ನಡತೆಯನ್ನು ಎಷ್ಟುಮಾತ್ರಕ್ಕೂ ಅನುಸರಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ. ಅಧ್ಯಾಯವನ್ನು ನೋಡಿ |