Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:20 - ಕನ್ನಡ ಸಮಕಾಲಿಕ ಅನುವಾದ

20 “ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜಾರಳ ನಡತೆಯು ಹೀಗೆಯೇ ಸರಿ; ಅವಳು ತಿಂದು ಬಾಯಿ ಒರಿಸಿಕೊಂಡು ನಾನು ತಪ್ಪುಮಾಡಲಿಲ್ಲವಲ್ಲವೆ, ಅಂದುಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:20
6 ತಿಳಿವುಗಳ ಹೋಲಿಕೆ  

ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.


“ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ, ನಾಲ್ವರನ್ನು ಅದು ತಾಳಲಾರದು:


ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.


“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು