Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:23 - ಕನ್ನಡ ಸಮಕಾಲಿಕ ಅನುವಾದ

23 ತಿರಸ್ಕಾರಕ್ಕೆ ಅರ್ಹಳಾದ ಮಹಿಳೆ, ಮದುವೆಯಾಗುವುದು. ಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಾರಿಗೂ ಬೇಡವಾದವಳಾಗಿದ್ದ ಮದುವೆಯಾದ ಚಂಡಿ, ಧರ್ಮಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:23
8 ತಿಳಿವುಗಳ ಹೋಲಿಕೆ  

ಜಗಳ ಮಾಡುವ ಹೆಂಡತಿಯು ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ.


ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, ತರುವಾಯ ಅವನು ಎದುರು ಬೀಳಲು ಸಾಧ್ಯ.


ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.


ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.


ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ.


ಅರಸನಾಗುವ ದಾಸನು, ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು,


“ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ:


ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು