ಜ್ಞಾನೋಕ್ತಿಗಳು 30:25 - ಕನ್ನಡ ಸಮಕಾಲಿಕ ಅನುವಾದ25 ಇರುವೆಗಳು ಬಲಹೀನ ಜೀವಿಗಳು, ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇರುವೆಗಳು - ಬಲಹೀನ ಜಂತುಗಳು, ಆದರೂ ಸುಗ್ಗಿಯಲ್ಲೆ ಆಹಾರವನ್ನು ಸೇರಿಸಿಟ್ಟುಕೊಳ್ಳುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇರುವೆಗಳು ದುರ್ಬಲಜಾತಿಯಾದರೂ ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಅಣಿಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |