ಜ್ಞಾನೋಕ್ತಿಗಳು 30:26 - ಕನ್ನಡ ಸಮಕಾಲಿಕ ಅನುವಾದ26 ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬೆಟ್ಟದ ಮೊಲಗಳು - ದೊಡ್ಡ ಪ್ರಾಣಿಗಳೇನೂ ಅಲ್ಲ, ಆದರೂ ಬಂಡೆಗಳ ಬಿರುಕುಗಳಲ್ಲಿ ಮನೆಮಾಡಿಕೊಳ್ಳುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು. ಅಧ್ಯಾಯವನ್ನು ನೋಡಿ |