ಜ್ಞಾನೋಕ್ತಿಗಳು 31:2 - ಕನ್ನಡ ಸಮಕಾಲಿಕ ಅನುವಾದ2 ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಗನೇ, ನನ್ನ ಕರುಳಿನ ಕುಡಿಯೇ, ನನ್ನ ಹರಕೆಯ ಮಗನೇ, ನಾನು ಹೇಳುವುದನ್ನು ಕೇಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಏನು, ಕಂದಾ! ನನ್ನ ಗರ್ಭಪುತ್ರನೇ, ಏನು! ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ. ಅಧ್ಯಾಯವನ್ನು ನೋಡಿ |