ಜ್ಞಾನೋಕ್ತಿಗಳು 4:1 - ಕನ್ನಡ ಸಮಕಾಲಿಕ ಅನುವಾದ1 ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮಕ್ಕಳಿರಾ, ತಂದೆಯ ಶಿಕ್ಷಣವನ್ನು ಕೇಳಿರಿ, ವಿವೇಕವನ್ನು ಗ್ರಹಿಸಲಿಕ್ಕೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |