Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:11 - ಕನ್ನಡ ಸಮಕಾಲಿಕ ಅನುವಾದ

11 ಜ್ಞಾನ ಮಾರ್ಗದಲ್ಲಿ ನಾನು ನಿನಗೆ ಶಿಕ್ಷಣಕೊಡುವೆನು, ನೇರ ಮಾರ್ಗಗಳಲ್ಲಿ ನಿನ್ನನ್ನು ಮುನ್ನಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜ್ಞಾನಮಾರ್ಗವನ್ನು ನಿನಗೆ ಉಪದೇಶಿಸುವೆನು. ಸತ್ಯಮಾರ್ಗದಲ್ಲಿ ನಿನ್ನನ್ನು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಜ್ಞಾನಮಾರ್ಗವನ್ನು ಉಪದೇಶಿಸಿ ಧರ್ಮಮಾರ್ಗದಲ್ಲಿ ನಿನ್ನನ್ನು ನಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿನಗೆ ಜ್ಞಾನದ ಕುರಿತು ಉಪದೇಶಿಸುತ್ತಿರುವೆನು. ನಾನು ನಿನ್ನನ್ನು ಧರ್ಮದ ಮಾರ್ಗದಲ್ಲಿ ನಡೆಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:11
11 ತಿಳಿವುಗಳ ಹೋಲಿಕೆ  

ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.


ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು.


ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು.


ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು