ಜ್ಞಾನೋಕ್ತಿಗಳು 4:12 - ಕನ್ನಡ ಸಮಕಾಲಿಕ ಅನುವಾದ12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು; ನೀನು ಓಡುವಾಗ ಮುಗ್ಗರಿಸಿ ಬೀಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು, ನೀ ಓಡುವಾಗ ಮುಗ್ಗರಿಸಿ ಬೀಳಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು, ಓಡಿದರೆ, ಮುಗ್ಗರಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈ ದಾರಿಯಲ್ಲೇ ಹೋಗು, ಆಗ ನಿನ್ನ ಕಾಲುಗಳು ಇಕ್ಕಟ್ಟಿಗೆ ಸಿಕ್ಕಿಕೊಳ್ಳುವುದಿಲ್ಲ. ನೀನು ಓಡಿದರೂ ಮುಗ್ಗರಿಸುವುದಿಲ್ಲ. ಅಧ್ಯಾಯವನ್ನು ನೋಡಿ |