ಜ್ಞಾನೋಕ್ತಿಗಳು 4:13 - ಕನ್ನಡ ಸಮಕಾಲಿಕ ಅನುವಾದ13 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸದುಪದೇಶವನ್ನು ಹಿಡಿ, ಸಡಿಲಬಿಡಬೇಡ; ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ! ಅಧ್ಯಾಯವನ್ನು ನೋಡಿ |