ಜ್ಞಾನೋಕ್ತಿಗಳು 4:14 - ಕನ್ನಡ ಸಮಕಾಲಿಕ ಅನುವಾದ14 ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದುಷ್ಟರ ಸಂಘದಲ್ಲಿ ಸೇರಬೇಡ, ಕೆಟ್ಟವರ ಹಾದಿಯಲ್ಲಿ ಕಾಲಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದುಷ್ಟರ ಮಾರ್ಗದಲ್ಲಿ ಸೇರದಿರು; ಕೆಟ್ಟವರ ದಾರಿಯಲ್ಲಿ ನಡೆಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೆಡುಕರ ಮಾರ್ಗದಲ್ಲಿ ನಡೆಯಬೇಡ. ಅವರಂತೆ ಜೀವಿಸಬೇಡ. ಅಧ್ಯಾಯವನ್ನು ನೋಡಿ |