Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:18 - ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ; ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಬುಗ್ಗೆ ದೇವರಿಂದ ಆಶೀರ್ವಾದಹೊಂದಲಿ, ನಿನ್ನ ಆನಂದ ನಿನ್ನ ಯೌವನಕಾಲದ ಹೆಂಡತಿಯಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಬುಗ್ಗೆಯು [ದೇವರ] ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:18
8 ತಿಳಿವುಗಳ ಹೋಲಿಕೆ  

ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.


ನೀನು ತೋಟದ ಬುಗ್ಗೆಯೂ ಉಕ್ಕಿಬರುವ ಒರತೆಯೂ ಲೆಬನೋನಿನಿಂದ ಹರಿಯುವ ಹೊಳೆಯೂ ಆಗಿರುವೆ.


ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.


ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.


ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?


ಅವು ನಿನಗೆ ಸ್ವಂತವಾಗಿರಲಿ; ಪರರು ಭಾಗಿಗಳಾಗಿರಬಾರದು.


“ಕದ್ದ ನೀರು ಸಿಹಿಯಾಗಿದೆ; ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು