ಜ್ಞಾನೋಕ್ತಿಗಳು 5:23 - ಕನ್ನಡ ಸಮಕಾಲಿಕ ಅನುವಾದ23 ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ಶಿಸ್ತುಪಾಲನೆಯಿಲ್ಲದೆ ನಾಶವಾಗುತ್ತಾನೆ; ಅತಿ ಮೂರ್ಖತನದಿಂದಲೇ ಮೋಸಹೋಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸದುಪದೇಶದ ಕೊರತೆಯಿಂದಲೇ ಸಾಯುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು. ಅಧ್ಯಾಯವನ್ನು ನೋಡಿ |