ಜ್ಞಾನೋಕ್ತಿಗಳು 5:9 - ಕನ್ನಡ ಸಮಕಾಲಿಕ ಅನುವಾದ9 ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ, ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನ ಪುರುಷತ್ವ ಪರಾಧೀನವಾದೀತು, ಎಚ್ಚರಿಕೆ! ನಿನ್ನ ಆಯುಷ್ಯ ಕ್ರೂರಿಗಳ ವಶವಾದೀತು, ಜೋಕೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೋಡಿಕೋ, ನಿನ್ನ ಪುರುಷತ್ವವು ಪರಾಧೀನವಾದೀತು, ನಿನ್ನ ಆಯುಷ್ಯವು ಕ್ರೂರರ ವಶವಾದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಂದುವೇಳೆ ನೀನು ಹೋದರೆ, ನಿನ್ನ ಮೇಲೆ ಜನರಿಗಿರುವ ಗೌರವವನ್ನು ಕಳೆದುಕೊಳ್ಳುವಿ; ಕ್ರೂರಿಗಳಿಂದ ಯೌವನದಲ್ಲಿಯೇ ಸಾವಿಗೀಡಾಗುವಿ. ಅಧ್ಯಾಯವನ್ನು ನೋಡಿ |