Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:10 - ಕನ್ನಡ ಸಮಕಾಲಿಕ ಅನುವಾದ

10 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇನ್ನೂ ಸ್ವಲ್ಪ ನಿದ್ರೆ, ತುಸು ತೂಕಡಿಕೆ” ಎನ್ನುವೆಯಾ? “ಕೊಂಚವೇ ನಿದ್ರೆಗಾಗಿ ಕೈ ಮಡಿಚಿಕೊಳ್ಳುವೆ” ಎನ್ನುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇನ್ನು ಸ್ವಲ್ಪ ನಿದ್ದೆ, ಇನ್ನು ತುಸು ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೋಮಾರಿಯು, “ಸ್ವಲ್ಪ ನಿದ್ರೆ, ಸ್ವಲ್ಪ ವಿಶ್ರಾಂತಿ” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:10
8 ತಿಳಿವುಗಳ ಹೋಲಿಕೆ  

ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.


ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು? ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.


ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!


ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು; ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು.


ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು