ಜ್ಞಾನೋಕ್ತಿಗಳು 6:2 - ಕನ್ನಡ ಸಮಕಾಲಿಕ ಅನುವಾದ2 ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮಾಡಿದ್ದರೆ, ಸಿಕ್ಕಿಕೊಂಡಿರುವೆ! ನಿನ್ನ ಸ್ವಂತ ಮಾತೇ ನಿನ್ನನ್ನು ಬಲೆಗೆ ಸಿಕ್ಕಿಸಿದೆ! ಅಧ್ಯಾಯವನ್ನು ನೋಡಿ |