Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:21 - ಕನ್ನಡ ಸಮಕಾಲಿಕ ಅನುವಾದ

21 ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ್ನು ನಿರಂತರವಾಗಿ ಹೃದಯಕ್ಕೆ ಬಂಧಿಸಿಕೊ; ಕಂಠಾಭರಣವಾಗಿ ಕೊರಳಿಗೆ ಧರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವುಗಳನ್ನು ನಿನ್ನ ಹೃದಯಕ್ಕೆ ನಿರಂತರವಾಗಿ ಬಂಧಿಸು, ನಿನ್ನ ಕಂಠಕ್ಕೆ ಧರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೊ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:21
8 ತಿಳಿವುಗಳ ಹೋಲಿಕೆ  

ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.


ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.


ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು; ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.


ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು.


ಇದು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯ ಮೇಲೆ ಸಂಕೇತವಾಗಿಯೂ ಇರಲಿ. ಏಕೆಂದರೆ ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ ಎಂದು ಹೇಳಬೇಕು,” ಎಂದರು.


ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ; ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು