ಜ್ಞಾನೋಕ್ತಿಗಳು 6:23 - ಕನ್ನಡ ಸಮಕಾಲಿಕ ಅನುವಾದ23 ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ. ಅಧ್ಯಾಯವನ್ನು ನೋಡಿ |