Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:28 - ಕನ್ನಡ ಸಮಕಾಲಿಕ ಅನುವಾದ

28 ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ, ಅವನ ಪಾದಗಳು ಸುಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಧಗಧಗಿಸುವ ಕೆಂಡದ ಮೇಲೆ ನಡೆದರೆ ಅಂಗಾಲು ಸುಟ್ಟುಹೋಗದೆ ಇರುವುದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಉರಿಯುವ ಕೆಂಡದ ಮೇಲೆ ನಡೆದರೆ ಪಾದಗಳು ಸುಟ್ಟುಹೋಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:28
2 ತಿಳಿವುಗಳ ಹೋಲಿಕೆ  

ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, ಅವನ ವಸ್ತ್ರಗಳು ಸುಡುವುದಿಲ್ಲವೋ?


ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು