ಜ್ಞಾನೋಕ್ತಿಗಳು 6:31 - ಕನ್ನಡ ಸಮಕಾಲಿಕ ಅನುವಾದ31 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು. ಅಧ್ಯಾಯವನ್ನು ನೋಡಿ |