Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:33 - ಕನ್ನಡ ಸಮಕಾಲಿಕ ಅನುವಾದ

33 ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನಿಗೆ ಗಾಯವೂ ಅವಮಾನವೂ ಆಗುವವು. ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವನಿಗೆ ಹೊಡೆತಬೀಳುವುದು; ಅವಮಾನವಾಗುವುದು. ಆ ನಾಚಿಕೆಯು ಅವನನ್ನು ಬಿಟ್ಟುಹೋಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:33
11 ತಿಳಿವುಗಳ ಹೋಲಿಕೆ  

ಇಷಯನು ರಾಜನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು,


ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು.


ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು