Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:16 - ಕನ್ನಡ ಸಮಕಾಲಿಕ ಅನುವಾದ

16 ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೆತ್ತೆ ಸುಪ್ಪತ್ತಿಗೆಯಿಂದ, ಚಿತ್ರವಿಚಿತ್ರ ವಸ್ತುಗಳಿಂದ, ಈಜಿಪ್ಟಿನ ನಾರುಮಡಿಯಿಂದ ಸಿದ್ಧಮಾಡಿರುವೆ ಹಾಸಿಗೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ ಐಗುಪ್ತದೇಶದ ನೂಲಿನ ವಿಚಿತ್ರವಸ್ತ್ರಗಳನ್ನೂ ಹಾಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಹಾಸಿಗೆಯನ್ನು ಈಜಿಪ್ಟಿನ ಸುಂದರವಾದ ಹೊದಿಕೆಗಳಿಂದ ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:16
8 ತಿಳಿವುಗಳ ಹೋಲಿಕೆ  

ನಯವಾದ ನಾರಿನ ಕೆಲಸದವರು ಬಟ್ಟೆ ನೇಯುವವರು ನಿರಾಶರಾಗಿರುವರು.


ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.


ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.


ನನ್ನ ಪ್ರಿಯನೇ, ಇಗೋ, ನೀನು ಎಷ್ಟು ಸೌಂದರ್ಯವಂತನು! ಹೌದು, ರಮ್ಯವಾದವನು! ಹಸಿರು ಚಿಗುರುಗಳೇ ನಮ್ಮ ಮಂಚವಾಗಿದೆ.


ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.


ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು