ಜ್ಞಾನೋಕ್ತಿಗಳು 7:25 - ಕನ್ನಡ ಸಮಕಾಲಿಕ ಅನುವಾದ25 ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ; ತಪ್ಪಿಯೂ ಅವಳ ದಾರಿಯಲ್ಲಿ ಹೋಗಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಹೃದಯ ಅವಳ ದಾರಿಯತ್ತ ತಿರುಗದಿರಲಿ; ಅಪ್ಪಿತಪ್ಪಿ ನಿಮ್ಮ ಕಾಲು ಅವಳ ಹಾದಿಯನ್ನು ತುಳಿಯದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿ ಅವಳ ಮಾರ್ಗದಲ್ಲಿ ನಡೆಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಂತಹ ಹೆಂಗಸಿನ ಬಗ್ಗೆ ಯೋಚಿಸಲೂಬೇಡಿ, ಆಕೆಗಾಗಿ ಅಲೆದಾಡಲೂಬೇಡಿ. ಅಧ್ಯಾಯವನ್ನು ನೋಡಿ |