ಜ್ಞಾನೋಕ್ತಿಗಳು 8:2 - ಕನ್ನಡ ಸಮಕಾಲಿಕ ಅನುವಾದ2 ಉನ್ನತ ಸ್ಥಳಗಳ ತುದಿಯಲ್ಲಿಯೂ, ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೆದ್ದಾರಿಯ ಅಕ್ಕಪಕ್ಕದ ದಿಣ್ಣೆಗಳಲ್ಲಿ ಹಾದಿಬೀದಿಗಳ ನಡುವಿನಲ್ಲಿ ನಿಂತಿದ್ದಾಳೆ, ನೋಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಕೆಯು ರಾಜಮಾರ್ಗಗಳ ಅಗ್ರಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ, ನಿಂತುಕೊಳ್ಳುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಸ್ತೆಗಳ ಚೌಕಗಳ ಬಳಿಯಿರುವ ಗುಡ್ಡದ ಮೇಲ್ಭಾಗದಲ್ಲಿ ಆಕೆಯು ನಿಂತುಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿ |