Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:28 - ಕನ್ನಡ ಸಮಕಾಲಿಕ ಅನುವಾದ

28 ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಗಗನವನ್ನು ಮೇಲೆ ಸ್ಥಿರಪಡಿಸಿ ಸಾಗರದ ಸೆಲೆಗಳನ್ನು ನೆಲೆಗೊಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆತನು ಆಕಾಶದಲ್ಲಿ ಮೋಡಗಳನ್ನೂ ಸಾಗರಗಳಲ್ಲಿ ನೀರನ್ನೂ ನೆಲೆಗೊಳಿಸಿದಾಗ ನಾನು ಅಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:28
12 ತಿಳಿವುಗಳ ಹೋಲಿಕೆ  

“ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?


ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು.


ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ ಸಾಗರದ ಮೇಲೆ ಚಕ್ರವನ್ನು ಹಾಕಿದಾಗ,


ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು.


ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.


ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು.


ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.


ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.


ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ.


ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು.


ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು