Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:3 - ಕನ್ನಡ ಸಮಕಾಲಿಕ ಅನುವಾದ

3 ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಗರದ ಹೆಬ್ಬಾಗಿಲುಗಳಲ್ಲೂ ಜನಸೇರುವ ಪ್ರವೇಶದ್ವಾರಗಳಲ್ಲೂ ಘೋಷಿಸುತ್ತಾಳೆ ಹೀಗೆಂದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪುರಪ್ರವೇಶದ ದ್ವಾರಗಳಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪಟ್ಟಣದ ಹೆಬ್ಬಾಗಿಲುಗಳ ಬಳಿಯಿಂದಲೂ ತೆರೆದ ಬಾಗಿಲುಗಳ ಬಳಿಯಿಂದಲೂ ಕರೆಯುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:3
7 ತಿಳಿವುಗಳ ಹೋಲಿಕೆ  

“ನಾನು ಪಟ್ಟಣದ ಮುಂಬಾಗಿಲಿಗೆ ಹೋದಾಗ, ಬೀದಿಯಲ್ಲಿ ನನ್ನ ಪೀಠದ ಮೇಲೆ ಕುಳಿತುಕೊಂಡಾಗ,


“ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.


“ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ.


ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು