ತೀತನಿಗೆ 2:1 - ಕನ್ನಡ ಸಮಕಾಲಿಕ ಅನುವಾದ1 ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸತ್ಯಬೋಧನೆಯನ್ನು ಅನುಸರಿಸಲು ಜನರು ಮಾಡಬೇಕಾದ ಕಾರ್ಯಗಳನ್ನು ಅವರಿಗೆ ನೀನು ತಿಳಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಖರೆ ತಿಯಾ ಖರ್‍ಯಾ ಪಾನಾಚ್ಯಾ ಶಿಕಾಪಾಚ್ಯಾ ಸರ್ಕೆ ಹೆ ಶಿಕ್ವು. ಅಧ್ಯಾಯವನ್ನು ನೋಡಿ |