ತೀತನಿಗೆ 2:3 - ಕನ್ನಡ ಸಮಕಾಲಿಕ ಅನುವಾದ3 ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು;ಸದ್ಬೋಧಕಿಯರಾಗಿರಬೇಕೆಂದು ವಿಧಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತಸೆಚ್ ಮ್ಹಾತಾರ್‍ಯಾ ಬಾಯ್ಕಾಮನ್ಸಾಬಿ ದೆವಸ್ಪಾನಾನ್ ಚಲುಚೆ, ಚಾಡಿಯಾ ಸಾಂಗ್ತಲ್ಯಾ ನಾ ಹೊಲ್ಯಾರ್ ವಾಯ್ನ್ ಫಿತಲಿ ತಲಪ್ ಕರ್‍ತಲ್ಯಾ ಹೊವ್ನ್ ರ್‍ಹಾವ್ಚೆ ನ್ಹಯ್, ಬರಿ - ಬರಿ ಗೊಸ್ಟಿಯಾ ಶಿಕ್ವುತಲೆ ಹೊವ್ನ್ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |