ತೀತನಿಗೆ 3:15 - ಕನ್ನಡ ಸಮಕಾಲಿಕ ಅನುವಾದ15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನನ್ನು ನಂಬುವವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾನಿ ತುಮ್ಕಾ ನಮಸ್ತೆ ಮಟ್ಲ್ಯಾನಾತ್. ವಿಶ್ವಾಸಾತ್ ಅಸಲ್ಲ್ಯಾ, ಅಮ್ಚೊ ಪ್ರೆಮ್ ಕರ್‍ತಲ್ಯಾ ಸಗ್ಳ್ಯಾಕ್ನಿ ಅಮ್ಚೊ ನಮಸ್ಕಾರ್ ಸಾಂಗ್. ದೆವಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |