ದಾನಿಯೇಲ 1:11 - ಕನ್ನಡ ಸಮಕಾಲಿಕ ಅನುವಾದ11 ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾನಿಯೇಲನು ತನ್ನನ್ನೂ, ಹನನ್ಯ, ಮಿಶಾಯೇಲ, ಅಜರ್ಯ ಇವರನ್ನೂ ನೋಡಿಕೊಳ್ಳಲು ಆ ನಾಯಕನು ನೇಮಿಸಿದ್ದ ವಿಚಾರಕನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದಾನಿಯೇಲನು ತನ್ನನ್ನೂ ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವದಕ್ಕೆ ಕಂಚುಕಿಯರ ಅಧ್ಯಕ್ಷನು ನೇವಿುಸಿದ್ದ ವಿಚಾರಕನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ದಾನಿಯೇಲನು ತಮ್ಮ ಕಾವಲುಗಾರನೊಂದಿಗೆ ಮಾತನಾಡಿದನು. ಅಶ್ಪೆನಜನು ಕಾವಲುಗಾರನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳ ಮೇಲೆ ದೃಷ್ಟಿಯಿಟ್ಟಿರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |