Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:13 - ಕನ್ನಡ ಸಮಕಾಲಿಕ ಅನುವಾದ

13 ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ. ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ನಮ್ಮ ಮುಖಗಳನ್ನೂ ರಾಜಭೋಜನ ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು. ಅನಂತರ ನಿನಗೆ ತೋಚಿದ ಹಾಗೆ ನಮಗೆ ಮಾಡು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರಿಗೆ ನಡಿಸು ಎಂದು ಬಿನ್ನವಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹತ್ತು ದಿನಗಳಾದ ಮೇಲೆ ನಮ್ಮನ್ನು ಅರಸನ ಆಹಾರ ಪಾನೀಯಗಳನ್ನು ಸ್ವೀಕರಿಸುವ ತರುಣರ ಜೊತೆಗೆ ಹೋಲಿಸಿ ನೋಡಿರಿ. ಯಾರು ಹೆಚ್ಚು ಆರೋಗ್ಯವಂತರಾಗಿ ಕಾಣುತ್ತಾರೆಂಬುದನ್ನು ನೀವೇ ಪರೀಕ್ಷಿಸಿ ನೋಡಿರಿ. ಆಮೇಲೆ ನಮ್ಮ ವಿಷಯದಲ್ಲಿ ನೀವೇ ತೀರ್ಮಾನಿಸಿರಿ. ನಾವು ನಿಮ್ಮ ಸೇವಕರಾಗಿದ್ದೇವೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:13
2 ತಿಳಿವುಗಳ ಹೋಲಿಕೆ  

“ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.


ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ, ಹತ್ತು ದಿವಸಗಳವರೆಗೂ ಅವರನ್ನು ಪರೀಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು