Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:16 - ಕನ್ನಡ ಸಮಕಾಲಿಕ ಅನುವಾದ

16 ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಂದಿನಿಂದ ವಿಚಾರಕನು ಇವರಿಗೆ ನೇಮಕವಾದ ಭೋಜನಪದಾರ್ಥಗಳನ್ನೂ ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದುಬಿಟ್ಟು ಕಾಯಿಪಲ್ಯಗಳನ್ನೇ ಕೊಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:16
2 ತಿಳಿವುಗಳ ಹೋಲಿಕೆ  

“ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.


ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು