ದಾನಿಯೇಲ 1:18 - ಕನ್ನಡ ಸಮಕಾಲಿಕ ಅನುವಾದ18 ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಾಜನು ನೇಮಿಸಿದ ಕಾಲವು ಕಳೆಯಿತು. ಆ ಯುವಕರನ್ನು ರಾಜಸನ್ನಿಧಿಗೆ ಕರೆದುತರುವ ಸಮಯವು ಬಂದಿತು. ಕಂಚುಕಿಯರ ನಾಯಕ ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದುತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರಾಜನು ನೇವಿುಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಲ್ಲ ತರುಣರು ಮೂರು ವರ್ಷ ತರಬೇತಿ ಪಡೆಯಬೇಕೆಂದು ಅರಸನು ಹೇಳಿದ್ದನು. ಆ ಅವಧಿ ಮುಗಿದ ಮೇಲೆ ಅಶ್ಪೆನಜನು ಆ ಎಲ್ಲ ತರುಣರನ್ನು ಅರಸನಾದ ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆತಂದನು. ಅಧ್ಯಾಯವನ್ನು ನೋಡಿ |