ದಾನಿಯೇಲ 10:7 - ಕನ್ನಡ ಸಮಕಾಲಿಕ ಅನುವಾದ7 ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾನಿಯೇಲನೆಂಬ ನನಗೆ ಮಾತ್ರ ಆ ದರ್ಶನವಾಯಿತು. ನನ್ನ ಜೊತೆಯಲ್ಲಿದ್ದವರಿಗೆ ಆ ದರ್ಶನ ಕಾಣಿಸಲಿಲ್ಲವಾದರೂ ಅವರು ಭಯಪಟ್ಟರು. ಅವರು ಭಯದಿಂದ ಓಡಿಹೋಗಿ ಅಡಗಿಕೊಂಡರು. ಅಧ್ಯಾಯವನ್ನು ನೋಡಿ |