ದಾನಿಯೇಲ 11:43 - ಕನ್ನಡ ಸಮಕಾಲಿಕ ಅನುವಾದ43 ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ, ಈಜಿಪ್ಟಿನ ಎಲ್ಲಾ ಅಮೂಲ್ಯ ವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವುದು. ಲಿಬಿಯದವರೂ ಕೂಷ್ಯರೂ ಅವನಿಗೆ ಅಧೀನರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಹಾಗು ಈಜಿಪ್ಟಿನ ಒಳ್ಳೊಳ್ಳೆಯ ವಸ್ತುಗಳೆಲ್ಲವನ್ನು ವಶಮಾಡಿಕೊಳ್ಳುವನು. ಲಿಬ್ಯ ಮತ್ತು ಸುಡಾನಿನವರು ಅವನನ್ನು ಹಿಂಬಾಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅವನು ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನೂ ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು; ಲೂಬ್ಯರೂ ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಅವನು ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಮತ್ತು ಈಜಿಪ್ಟಿನ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನು ವಶಪಡಿಸಿಕೊಳ್ಳುವನು. ಲೂಬ್ಯರು ಮತ್ತು ಕೂಷ್ಯರು ಅವನ ಸ್ವಾಮ್ಯವನ್ನು ಒಪ್ಪಿಕೊಳ್ಳುವರು. ಅಧ್ಯಾಯವನ್ನು ನೋಡಿ |