ದಾನಿಯೇಲ 2:12 - ಕನ್ನಡ ಸಮಕಾಲಿಕ ಅನುವಾದ12 ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |