ದಾನಿಯೇಲ 2:13 - ಕನ್ನಡ ಸಮಕಾಲಿಕ ಅನುವಾದ13 ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೂಡಲೆ ಆ ಆಜ್ಞೆ ಹೊರಪಟ್ಟಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು. ಅಂತೆಯೇ ದಾನಿಯೇಲನನ್ನೂ ಅವನ ಗೆಳೆಯರೆಲ್ಲರನ್ನೂ ಕೊಲ್ಲಲಿಕ್ಕೆ ಹುಡುಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೂಡಲೆ ಆ ಆಜ್ಞೆಯು ಹೊರಪಟ್ಟಿತು; ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ ಅವನ ಸ್ನೇಹಿತರನ್ನೂ ಕೊಲ್ಲಲಿಕ್ಕೆ ಹುಡುಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅರಸನಾದ ನೆಬೂಕದ್ನೆಚ್ಚರನ ಆಜ್ಞೆಯನ್ನು ಪ್ರಕಟಗೊಳಿಸಲಾಯಿತು. ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕಾಗಿತ್ತು. ದಾನಿಯೇಲ ಮತ್ತು ಅವನ ಸ್ನೇಹಿತರನ್ನು ಹುಡುಕಿ ಅವರ ಕೊಲೆ ಮಾಡುವುದಕ್ಕಾಗಿ ರಾಜಭಟರನ್ನು ಕಳುಹಿಸಲಾಯಿತು. ಅಧ್ಯಾಯವನ್ನು ನೋಡಿ |