ದಾನಿಯೇಲ 2:16 - ಕನ್ನಡ ಸಮಕಾಲಿಕ ಅನುವಾದ16 ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಮೇಲೆ ದಾನಿಯೇಲನು ಅರಮನೆಗೆ ಹೋಗಿ, “ನನಗೆ ಸಮಯಕೊಟ್ಟರೆ ಆ ಕನಸಿನ ಅರ್ಥವನ್ನು ರಾಜರಿಗೆ ನಾನು ವಿವರಿಸಬಲ್ಲೆ,” ಎಂದು ಅರಿಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಮೇಲೆ ದಾನಿಯೇಲನು ಅರಮನೆಗೆ ಸೇರಿ - ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು. ಅಧ್ಯಾಯವನ್ನು ನೋಡಿ |