ದಾನಿಯೇಲ 2:17 - ಕನ್ನಡ ಸಮಕಾಲಿಕ ಅನುವಾದ17 ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಳಿಕ ದಾನಿಯೇಲನು ತನ್ನ ಮನೆಗೆ ಹಿಂತಿರುಗಿ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಎಂಬ ತನ್ನ ಗೆಳೆಯರಿಗೆ ಈ ಸಮಾಚಾರ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ ಆ ಸಮಾಚಾರವನ್ನು ತಿಳಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದಾನಿಯೇಲನು ಮನೆಗೆ ಹೋಗಿ ತನ್ನ ಸ್ನೇಹಿತರಾದ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಇವರುಗಳಿಗೆ ಈ ವಿಷಯ ತಿಳಿಸಿದನು. ಅಧ್ಯಾಯವನ್ನು ನೋಡಿ |