Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:13 - ಕನ್ನಡ ಸಮಕಾಲಿಕ ಅನುವಾದ

13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:13
15 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.


ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.


ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು.


“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.


ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.


ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ.


ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.


ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.


ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು