ದಾನಿಯೇಲ 3:20 - ಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಲ್ಲದೆ ತನ್ನ ಸೈನ್ಯದ ಕೆಲವುಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್‍ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಮೇಲೆ ನೆಬೂಕದ್ನೆಚ್ಚರನು, ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಂಧಿಸಿ ಉರಿಯುವ ಕೊಂಡದಲ್ಲಿ ಎಸೆಯಬೇಕೆಂದು ತನ್ನ ಸೈನ್ಯದಲ್ಲಿದ್ದ ಅತಿ ಬಲಶಾಲಿಗಳಾದ ಕೆಲವರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |